ಗೃಹ ವ್ಯವಹಾರಗಳ ಸಚಿವಾಲಯ
azadi ka amrit mahotsav

ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ರಾಷ್ಟ್ರೀಯ ಮತದಾರರ ದಿನದಂದು ದೇಶದ ಎಲ್ಲಾ ನಾಗರಿಕರಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ


ಮತದಾನದ ಹಕ್ಕು ಪ್ರಜಾಪ್ರಭುತ್ವದ  ಅಡಿಪಾಯವಾಗಿದೆ 

ನಾನು ಎಲ್ಲಾ ಮತದಾರರಿಗೆ, ವಿಶೇಷವಾಗಿ ಯುವಕರು ತಮ್ಮ ಮತದಾನದ ಹಕ್ಕನ್ನು ವಿವೇಚನಾಯುಕ್ತವಾಗಿ ಬಳಸಲು ಪ್ರತಿಜ್ಞೆ ಮಾಡುವಂತೆ ಮತ್ತು ಇತರರನ್ನು ಅದೇ ರೀತಿ ಮಾಡಲು ಪ್ರೇರೇಪಿಸುವಂತೆ ನಾನು ಮನವಿ ಮಾಡುತ್ತೇನೆ.

प्रविष्टि तिथि: 25 JAN 2024 1:21PM by PIB Bengaluru

ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ರಾಷ್ಟ್ರೀಯ ಮತದಾರರ ದಿನದಂದು ದೇಶದ ಎಲ್ಲಾ ನಾಗರಿಕರಿಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ

ಗೃಹ ಸಚಿವರು ತಮ್ಮ 'ಎಕ್ಸ್' ಪೋಸ್ಟ್ನಲ್ಲಿ, "ರಾಷ್ಟ್ರೀಯ ಮತದಾರರ ದಿನದಂದು ನಮ್ಮ ರಾಷ್ಟ್ರದ ಎಲ್ಲಾ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು" ಎಂದು ಹೇಳಿದ್ದಾರೆ. "ಮತದಾನದ ಹಕ್ಕು ಪ್ರಜಾಪ್ರಭುತ್ವದ ಸ್ಮಾರಕವನ್ನು ನಿರ್ಮಿಸುವ ಅಡಿಪಾಯವಾಗಿದೆ. ನಾನು ಎಲ್ಲಾ ಮತದಾರರಿಗೆ, ವಿಶೇಷವಾಗಿ ಯುವಜನರಿಗೆ ತಮ್ಮ ಮತದಾನದ ಹಕ್ಕನ್ನು ನ್ಯಾಯಯುತವಾಗಿ ಬಳಸಲು ಪ್ರತಿಜ್ಞೆ ಮಾಡುವಂತೆ ಮತ್ತು ಇತರರನ್ನು ಅದೇ ರೀತಿ ಮಾಡಲು ಪ್ರೇರೇಪಿಸುವಂತೆ ಮನವಿ ಮಾಡುತ್ತೇನೆ".

*****

 


(रिलीज़ आईडी: 2000299) आगंतुक पटल : 120
इस विज्ञप्ति को इन भाषाओं में पढ़ें: English , Urdu , हिन्दी , Marathi , Assamese , Gujarati , Tamil