ಪ್ರಧಾನ ಮಂತ್ರಿಯವರ ಕಛೇರಿ
ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಫ್ರಾನ್ಸ್ ಅಧ್ಯಕ್ಷರಿಗೆ ಪ್ರಧಾನಿ ಧನ್ಯವಾದ
प्रविष्टि तिथि:
26 JAN 2024 9:29PM by PIB Bengaluru
ಭಾರತದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಧನ್ಯವಾದ ಅರ್ಪಿಸಿದ್ದಾರೆ.
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಅವರ ಎಕ್ಸ್ ಪೋಸ್ಟ್‌ಗೆ ಉತ್ತರಿಸಿದ ಅವರು,
ನಮ್ಮ ದೇಶದ ಗಣರಾಜ್ಯೋತ್ಸವ ಕಾರ್ಯಕ್ರಮ ಭಾಗವಾಗಿದ್ದಕ್ಕಾಗಿ ಅಧ್ಯಕ್ಷ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಧನ್ಯವಾದಗಳು. ನಿಮ್ಮ ಉಪಸ್ಥಿತಿಯು ಭಾರತ-ಫ್ರಾನ್ಸ್ ಸಂಬಂಧಗಳಿಗೆ ಮುಂದಿನ ದಿನಗಳಲ್ಲಿ ಉತ್ತಮ ವೇಗ ನೀಡುತ್ತದೆ ಎಂದು ನಂಬಿದ್ದೇನೆ ಎಂದು ಬರೆದುಕೊಂಡಿದ್ದಾರೆ.
***
(रिलीज़ आईडी: 2000316)
आगंतुक पटल : 113
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam