ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ ಅಭಿನಂದನೆ 

ಪ್ರಕಟಣಾ ದಿನಾಂಕ: 25 JAN 2024 11:58PM by PIB Bengaluru

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದ್ಮ ಪ್ರಶಸ್ತಿ ಪಡೆದ ಎಲ್ಲಾ ಸಾಧಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಅವರು,

“ಪದ್ಮ ಪ್ರಶಸ್ತಿ ಪಡೆದ ಎಲ್ಲರಿಗೂ ಅಭಿನಂದನೆಗಳು. ಭಾರತವು ವಿವಿಧ ಕ್ಷೇತ್ರಗಳಲ್ಲಿ ಅವರ ಕೊಡುಗೆಗಳನ್ನು ಗೌರವಿಸುತ್ತದೆ. ಪ್ರಶಸ್ತಿ ಪುರಸ್ಕೃತರು ತಮ್ಮ ಅಸಾಧಾರಣ ಕೆಲಸದಿಂದ ಜನರನ್ನು ಪ್ರೇರೇಪಿಸುವುದನ್ನು ಮುಂದುವರಿಸಲಿ ಎಂದು ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯ ಕೊಂಡಿಯನ್ನು ಹಂಚಿಕೊಂಡಿದ್ದಾರೆ. https://pib.gov.in/PressReleseDetailm.aspx?PRID=1999790” 

********


(ಪ್ರಕಟಣೆ ಐ.ಡಿ.: 2000318) ವಿಸಿಟರ್ ಕೌಂಟರ್ : 158