ಪ್ರಧಾನ ಮಂತ್ರಿಯವರ ಕಛೇರಿ
ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಜೈಪುರದ ಜಂತರ್ ಮಂತರ್ ಗೆ ಭೇಟಿ ನೀಡಿದ ಪ್ರಧಾನಿ
प्रविष्टि तिथि:
25 JAN 2024 10:37PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಜೈಪುರದ ಜಂತರ್ ಮಂತರ್ ಗೆ ಭೇಟಿ ನೀಡಿದರು.
ಪ್ರಧಾನಮಂತ್ರಿಯವರು X ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ:
"ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರೊಂದಿಗೆ ಜೈಪುರದ ಜಂತರ್ ಮಂತರ್ ಗೆ ಭೇಟಿ ನೀಡಿದ್ದೆ. ಯುನೆಸ್ಕೋ ವಿಶ್ವ ಪರಂಪರೆಯ ಈ ತಾಣವು ಖಗೋಳಶಾಸ್ತ್ರದಲ್ಲಿ ಭಾರತದ ಶ್ರೀಮಂತ ಪರಂಪರೆಗೆ ಸಾಕ್ಷಿಯಾಗಿ ನಿಂತಿದೆ. ಇದು ಪ್ರಾಚೀನ ಜ್ಞಾನ ಮತ್ತು ಆಧುನಿಕ ವಿಜ್ಞಾನದ ಸಮ್ಮಿಲನವನ್ನು ಸಂಕೇತಿಸುತ್ತದೆ, ಇದು ಭಾರತ ಮತ್ತು ಫ್ರಾನ್ಸ್ ಎರಡೂ ಮೆಚ್ಚುವ ಹಂಚಿಕೆಯ ಮೌಲ್ಯವಾಗಿದೆ.” ಎಂದವರು ಹೇಳಿದ್ದಾರೆ.
***
(रिलीज़ आईडी: 2000371)
आगंतुक पटल : 108
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam