ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav g20-india-2023

​​​​​​​ಥೈಪೂಸಂ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ ಪ್ರಧಾನ ಮಂತ್ರಿ

Posted On: 25 JAN 2024 9:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಪೂಸಮ್ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಅವರು ಮುರುಗನ್ ದೇವರ  ನಿರಂತರ ಆಶೀರ್ವಾದಕ್ಕಾಗಿ ಪ್ರಾರ್ಥಿಸಿದ್ದಾರೆ.

ಪ್ರಧಾನಮಂತ್ರಿಯವರು  ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಥೈಪೂಸಮ್ ನ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು! ಮುರುಗನ್ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಈ ವಿಶೇಷ ದಿನವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿಯನ್ನು ತರಲಿ. ಎಲ್ಲರೂ ಸಂತೋಷದಿಂದಿರಲಿ  ಮತ್ತು ಆರೋಗ್ಯವಾಗಿರಲಿ ಎಂದು  ನಾನು ಪ್ರಾರ್ಥಿಸುತ್ತೇನೆ.” ಎಂದವರು ಅದರಲ್ಲಿ ಹೇಳಿದ್ದಾರೆ.

***



(Release ID: 2000372) Visitor Counter : 67