ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಂದು ಅವರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಮಂತ್ರಿ 

Posted On: 30 JAN 2024 1:18PM by PIB Bengaluru

ಮಹಾತ್ಮ ಗಾಂಧಿಯವರ ಪುಣ್ಯತಿಥಿಯಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ ಘಾಟ್ ನಲ್ಲಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ  ಈ ರೀತಿ ಸಂದೇಶ ತಿಳಿಸಿದೆ;

" ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ( @narendramodi  ) ಅವರು ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು."
 

*********


(Release ID: 2000585) Visitor Counter : 103