ಪ್ರಧಾನ ಮಂತ್ರಿಯವರ ಕಛೇರಿ
ಮಹಾತ್ಮಾ ಗಾಂಧಿಯವರ ಪುಣ್ಯ ತಿಥಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
Posted On:
30 JAN 2024 10:30AM by PIB Bengaluru
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಾದ ಇಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಮನ ಸಲ್ಲಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ನಾನು ಪೂಜ್ಯ ಬಾಪು ಅವರಿಗೆ ಅವರ ಪುಣ್ಯ ತಿಥಿಯಂದು ಗೌರವ ಸಲ್ಲಿಸುತ್ತೇನೆ. ನಮ್ಮ ರಾಷ್ಟ್ರಕ್ಕಾಗಿ ಹುತಾತ್ಮರಾದ ಎಲ್ಲರಿಗೂ ನಾನು ಗೌರವ ನಮನ ಸಲ್ಲಿಸುತ್ತೇನೆ. ಜನರ ಸೇವೆ ಮಾಡಲು ಮತ್ತು ನಮ್ಮ ರಾಷ್ಟ್ರಕ್ಕಾಗಿ ಅವರ ಚಿಂತನೆ-ದೃಷ್ಟಿಕೋನಗಳನ್ನು ಪೂರೈಸಲು ಅವರ ತ್ಯಾಗಗಳು ನಮಗೆ ಸದಾ ಸ್ಫೂರ್ತಿ ನೀಡುತ್ತವೆ."
***
(Release ID: 2000588)
Visitor Counter : 97
Read this release in:
English
,
Urdu
,
Hindi
,
Marathi
,
Manipuri
,
Bengali-TR
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam