ಪ್ರಧಾನ ಮಂತ್ರಿಯವರ ಕಛೇರಿ
ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
30 JAN 2024 10:17PM by PIB Bengaluru
ಓಮನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಲ್ಲಿ ರಾಯಭಾರ ಕಚೇರಿಯ ಗಣರಾಜ್ಯೋತ್ಸವದ ಅಂಗವಾಗಿ ಇಂದು ಜರುಗಿದ ಔತಣಕೂಟದಲ್ಲಿ ಏರ್ಪಡಿಸಿದ್ದ ಭಾರತ-ಒಮನ್ ಜಂಟಿ ಸಂಗೀತ ಪ್ರದರ್ಶನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ತುಂಬಾ ಸೃಜನಾತ್ಮಕವಾಗಿದೆ. ಈ ಪ್ರಯತ್ನದಲ್ಲಿ ಭಾಗಿಯಾದ ಎಲ್ಲರನ್ನು ನಾನು ಪ್ರಶಂಸಿಸುತ್ತೇನೆ."
***
(ಪ್ರಕಟಣೆ ಐ.ಡಿ.: 2000759)
ವಿಸಿಟರ್ ಕೌಂಟರ್ : 148
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam