ಪ್ರಧಾನ ಮಂತ್ರಿಯವರ ಕಛೇರಿ
ಮುಂಬರುವ ವರ್ಷಗಳಲ್ಲಿ ಭಾರತವನ್ನು ಮತ್ತಷ್ಟು ಅಭಿವೃದ್ಧಿಗೊಳಿಸುವ ದೃಷ್ಟಿಕೋನವನ್ನು ರಾಷ್ಟ್ರಪತಿಯವರ ಭಾಷಣವು ಎತ್ತಿ ತೋರಿಸುತ್ತದೆ: ಪ್ರಧಾನಮಂತ್ರಿ
प्रविष्टि तिथि:
31 JAN 2024 5:15PM by PIB Bengaluru
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಇಂದಿನ ಭಾಷಣವು 140 ಕೋಟಿ ಭಾರತೀಯರ ಸಾಮೂಹಿಕ ಶಕ್ತಿಯನ್ನು ಎತ್ತಿ ತೋರಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ನಮ್ಮ ರಾಷ್ಟ್ರವು ಸಾಧಿಸಿರುವ ಸಾಧನೆಗಳ ಹಾದಿಯಲ್ಲಿ ಕಂಡುಬರುವ 140 ಕೋಟಿ ಭಾರತೀಯರ ಸಾಮೂಹಿಕ ಶಕ್ತಿಯನ್ನು ಎತ್ತಿ ತೋರಿಸುವ ಪರಿಕಲ್ಪನೆಯ ವಿಸೃತ ಮತ್ತು ಒಳನೋಟವುಳ್ಳ ರಾಷ್ಟ್ರಪತಿ ಜಿಯವರ ಭಾಷಣದೊಂದಿಗೆ ಬಜೆಟ್ ಅಧಿವೇಶನವು ಪ್ರಾರಂಭವಾಯಿತು. ಮುಂದಿನ ವರ್ಷಗಳಲ್ಲಿ ಭಾರತವನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ದೃಷ್ಟಿಕೋನವನ್ನು ಈ ಭಾಷಣವು ಎತ್ತಿ ತೋರಿಸಿದೆ."
***
(रिलीज़ आईडी: 2000910)
आगंतुक पटल : 127
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam