ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

प्रविष्टि तिथि: 30 JAN 2024 10:19PM by PIB Bengaluru

ಗಾಂಧಿ ಸ್ಮೃತಿಯಲ್ಲಿ ಮಹಾತ್ಮ ಗಾಂಧಿಯವರ ಸ್ಮರಣಾರ್ಥ ಇಂದು ಜರುಗಿದ ಪ್ರಾರ್ಥನಾ ಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾಲ್ಗೊಂಡರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:

 "ಈ ಮುಸ್ಸಂಜೆಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದೆ. ನಮ್ಮ ರಾಷ್ಟ್ರಕ್ಕಾಗಿ ಮಹಾತ್ಮ ಗಾಂಧಿಯವರ ಕನಸನ್ನು ನನಸಾಗಿಸಲು ನಾವು ಯಾವಾಗಲೂ ಸದಾ ಕೆಲಸ ಮಾಡುತ್ತೇವೆ."
 

***


(रिलीज़ आईडी: 2001043) आगंतुक पटल : 103
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam