ಪ್ರಧಾನ ಮಂತ್ರಿಯವರ ಕಛೇರಿ
ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ನೇಪಾಳ ಪ್ರಧಾನಮಂತ್ರಿಯವರಿಗೆ ಧನ್ಯವಾದ ಅರ್ಪಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
26 JAN 2024 11:02PM by PIB Bengaluru
ನೇಪಾಳದ ಪ್ರಧಾನಮಂತ್ರಿ ಶ್ರೀ ಪುಷ್ಪ ಕಮಲ್ ದಹಾಲ್ ಅವರ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದಗಳನ್ನು ತಿಳಿಸಿದರು.
ನೇಪಾಳದ ಪ್ರಧಾನಮಂತ್ರಿ ಶ್ರೀ ಪುಷ್ಪ ಕಮಲ್ ದಹಾಲ್ ಅವರ ಎಕ್ಸ್ ಸಂದೇಶಕ್ಕೆ ಸ್ಪಂದಿಸಿ ಪ್ರತಿಕ್ರಯಿಸುತ್ತಾ, ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
"ನಿಮ್ಮ ಗಣರಾಜ್ಯೋತ್ಸವದ ಶುಭಾಶಯಗಳಿಗಾಗಿ ಶ್ರೀ ಪುಷ್ಪ ಕಮಲ್ ದಹಲ್ ಅವರಿಗೆ ಧನ್ಯವಾದಗಳು. ಭಾರತವು ನೇಪಾಳದೊಂದಿಗೆ ದೀರ್ಘಕಾಲದ ಸ್ನೇಹವನ್ನು ಗೌರವಿಸುತ್ತದೆ."
***
(ಪ್ರಕಟಣೆ ಐ.ಡಿ.: 2001070)
ವಿಸಿಟರ್ ಕೌಂಟರ್ : 131
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam