ಪ್ರಧಾನ ಮಂತ್ರಿಯವರ ಕಛೇರಿ

ಹರಿಯಾಣದ ಮುಖ್ಯಮಂತ್ರಿ, ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದರು

Posted On: 02 FEB 2024 2:37PM by PIB Bengaluru

ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಯವರ ಕಾರ್ಯಾಲಯವು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದೆ:

ಹರಿಯಾಣದ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

***



(Release ID: 2001874) Visitor Counter : 67