ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ ಕರ್ನಾಟಕ ರಾಜ್ಯಪಾಲ
ಪ್ರಕಟಣಾ ದಿನಾಂಕ:
02 FEB 2024 2:34PM by PIB Bengaluru
ಕರ್ನಾಟಕದ ರಾಜ್ಯಪಾಲ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಗಳ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:
"ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
***
(ಪ್ರಕಟಣೆ ಐ.ಡಿ.: 2001876)
ವಿಸಿಟರ್ ಕೌಂಟರ್ : 142
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali-TR
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam