ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಿ ಅವರನ್ನು ಭೇಟಿ ಮಾಡಿದ ಮಧ್ಯಪ್ರದೇಶ ಮುಖ್ಯಮಂತ್ರಿ
प्रविष्टि तिथि:
05 FEB 2024 5:13PM by PIB Bengaluru
ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಈ ಕುರಿತು ಪೋಸ್ಟ್ ಮಾಡಿದೆ:
"ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ ಮೋಹನ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು" ಎಂದು ಸಂದೇಶ ನೀಡಲಾಗಿದೆ.
***
(रिलीज़ आईडी: 2002704)
आगंतुक पटल : 107
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam