ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಿ ಅವರನ್ನು ಭೇಟಿ ಮಾಡಿದ ಬಿಹಾರ ಉಪ ಮುಖ್ಯಮಂತ್ರಿಗಳು

Posted On: 05 FEB 2024 5:15PM by PIB Bengaluru

ಬಿಹಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯವು X ನಲ್ಲಿ ಈ ಕುರಿತು ಪೋಸ್ಟ್ ಮಾಡಿದೆ.

ಬಿಹಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಕುಮಾರ್ ಸಿನ್ಹಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಎಂದು ಸಂದೇಶ ನೀಡಲಾಗಿದೆ.

***


(Release ID: 2002707) Visitor Counter : 75