ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ಫ್ರಾನ್ಸ್ ನಲ್ಲಿ ಯುಪಿಐ ಅನ್ನು ಪ್ರಾರಂಭಿಸಿದ್ದಕ್ಕಾಗಿ ಪ್ರಧಾನಿ ಅಭಿನಂದನೆ

Posted On: 02 FEB 2024 10:30PM by PIB Bengaluru

ಪ್ಯಾರಿಸ್‌ನ ಐಫೆಲ್ ಟವರ್‌ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (UPI) ಅನ್ನು ಔಪಚಾರಿಕವಾಗಿ ಪ್ರಾರಂಭಿಸಿದ್ದಕ್ಕಾಗಿ ಫ್ರಾನ್ಸ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು.
 
ಡಿಜಿಟಲ್ ಪಾವತಿಗಳನ್ನು ಉತ್ತೇಜಿಸುವ ಮತ್ತು ಸಂಬಂಧಗಳನ್ನು ಬಲಪಡಿಸುವ ಅದ್ಭುತ ಉದಾಹರಣೆ ಎಂದು ಅವರು ಹೇಳಿದರು.

ಈ ಸಂಬಂಧ ಪ್ರಧಾನ ಮಂತ್ರಿ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿದ್ದಾರೆ:

"ಇದನ್ನು ನೋಡಲು ಅದ್ಭುತವಾಗಿದೆ- ಜಾಗತಿಕವಾಗಿ ಯುಪಿಐ ಹರಡಿಕೊಳ್ಳುವ ಮಹತ್ವದ ಹೆಜ್ಜೆಯನ್ನು ಸೂಚಿಸುತ್ತದೆ. ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಮತ್ತು ಬಲವಾದ ಸಂಬಂಧಗಳನ್ನು ಬೆಳೆಸಲು ಇದು ಅದ್ಭುತ ಉದಾಹರಣೆಯಾಗಿದೆ" ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

***


(Release ID: 2002714) Visitor Counter : 98