ಪ್ರಧಾನ ಮಂತ್ರಿಯವರ ಕಛೇರಿ
ಭಾರತೀಯ ಅಲ್ಪಸಂಖ್ಯಾತರ ಪ್ರತಿಷ್ಠಾನದ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಿದೆ
Posted On:
05 FEB 2024 7:42PM by PIB Bengaluru
ಭಾರತೀಯ ಅಲ್ಪಸಂಖ್ಯಾತರ ಪ್ರತಿಷ್ಠಾನ ( ಇಂಡಿಯನ್ ಮೈನಾರಿಟೀಸ್ ಫೌಂಡೇಶನ್ ) ಸಂಸ್ಥೆಯ ಧಾರ್ಮಿಕ ಮುಖಂಡರ ನಿಯೋಗವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ಭೇಟಿ ಮಾಡಿದರು.
ಪ್ರಧಾನಮಂತ್ರಿಯವರು ತಮ್ಮ "ಎಕ್ಸ್" ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ:
"ಇಂದು ಸಂಸತ್ತಿನಲ್ಲಿ ಧಾರ್ಮಿಕ ಮುಖಂಡರ ನಿಯೋಗವನ್ನು ಭೇಟಿಯಾಗಿ ಬಹಳ ಸಂತೋಷವಾಯಿತು. ನಮ್ಮ ರಾಷ್ಟ್ರದ ಅಭಿವೃದ್ಧಿ ಪಥದ ಬಗ್ಗೆ ಅವರ ಕಾಳಜಿಯುಳ್ಳ ಚಿಂತನಶೀಲ
ಮಾತುಗಳಿಗಾಗಿ ನಾನು ಅವರಿಗೆ ಧನ್ಯವಾದ ಹೇಳ ಬಯಸುತ್ತೇನೆ.
Delighted to meet a delegation of religious leaders in Parliament today. I thank them for their kind words on the development trajectory of our nation. @Minoritiesfdn pic.twitter.com/l9a5vNdoZ2
— Narendra Modi (@narendramodi) February 5, 2024
***
(Release ID: 2002922)
Visitor Counter : 66
Read this release in:
English
,
Urdu
,
Hindi
,
Marathi
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam