ಪ್ರಕಟಣಾ ದಿನಾಂಕ:
07 FEB 2024 5:09PM by PIB Bengaluru
ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದೆ;
"ಬಿಹಾರದ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು."
***