ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಆಂಧ್ರಪ್ರದೇಶದ ಮುಖ್ಯಮಂತ್ರಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

ಪ್ರಕಟಣಾ ದಿನಾಂಕ: 09 FEB 2024 1:37PM by PIB Bengaluru

ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನ ಮಂತ್ರಿಗಳ ಕಾರ್ಯಾಲಯವು  ಎಕ್ಸ್‌  ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದೆ:

"ಆಂಧ್ರಪ್ರದೇಶದ ಮುಖ್ಯಮಂತ್ರಿ ಶ್ರೀ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

***


(ಪ್ರಕಟಣೆ ಐ.ಡಿ.: 2004395) ವಿಸಿಟರ್ ಕೌಂಟರ್ : 123