ಪ್ರಧಾನ ಮಂತ್ರಿಯವರ ಕಛೇರಿ
ಪಂಡಿತ್ ದೀನದಯಾಳ್ ಉಪಾಧ್ಯಾಯ ಪುಣ್ಯ ತಿಥಿ: ಪ್ರಧಾನಿ ಮೋದಿ ಗೌರವ ಸಲ್ಲಿಕೆ
प्रविष्टि तिथि:
11 FEB 2024 11:59AM by PIB Bengaluru
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರ ಪುಣ್ಯ ತಿಥಿಯಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
ಪಂಡಿತ್ ದೀನದಯಾಳ್ ಉಪಾಧ್ಯಾಯ ಅವರಿಗೆ ಅವರ ಪುಣ್ಯತಿಥಿಯಂದು ದೇಶಾದ್ಯಂತ ಅವರ ಕುಟುಂಬ ಸದಸ್ಯರ ಪರವಾಗಿ ನಮನಗಳು. ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ಮುನ್ನಡೆಸುವ ಮಾರ್ಗವನ್ನು ಅವರು ತೋರಿಸಿಕೊಟ್ಟರು, ಇದು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವಲ್ಲಿ ಸ್ಫೂರ್ತಿಯ ಮೂಲವಾಗಿದೆ ಎಂದು ಬರೆದುಕೊಂಡಿದ್ದಾರೆ.
*********
(रिलीज़ आईडी: 2005014)
आगंतुक पटल : 118
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam