ಪ್ರಧಾನ ಮಂತ್ರಿಯವರ ಕಛೇರಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಪ್ರಧಾನಿ
Posted On:
12 FEB 2024 4:45PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸದಿಲ್ಲಿಯ ತಮ್ಮ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಕರ್ಪೂರಿ ಠಾಕೂರ್ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ;
“भारत रत्न से सम्मानित जननायक कर्पूरी ठाकुर जी के परिजनों से मिलकर बहुत खुशी हुई। कर्पूरी जी समाज के पिछड़े और वंचित वर्गों के मसीहा रहे हैं, जिनका जीवन और आदर्श देशवासियों को निरंतर प्रेरित करता रहेगा।”
********
(Release ID: 2005326)
Visitor Counter : 96
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam