ಪ್ರಧಾನ ಮಂತ್ರಿಯವರ ಕಛೇರಿ

ವಸಂತ ಪಂಚಮಿಯ ಸರಸ್ವತಿ ಪೂಜೆಯಂದು ದೇಶದ ಜನತೆಗೆ ಶುಭ ಕೋರಿದ ಪ್ರಧಾನಮಂತ್ರಿಯವರು

Posted On: 14 FEB 2024 11:14AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.

ಪ್ರಧಾನಮಂತ್ರಿಯವರು, "ವಸಂತ ಪಂಚಮಿ ಮತ್ತು ಸರಸ್ವತಿ ಪೂಜೆಯ ಈ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ನನ್ನ ಶುಭಾಶಯಗಳು" ಎಂದು X ನಲ್ಲಿ ಪೋಸ್ಟ್ ಮಾಡಿದ್ದಾರೆ.

***



(Release ID: 2005847) Visitor Counter : 40