ಪ್ರಧಾನ ಮಂತ್ರಿಯವರ ಕಛೇರಿ
ಪುಲ್ವಾಮಾದಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿ
प्रविष्टि तिथि:
14 FEB 2024 11:10AM by PIB Bengaluru
ಪುಲ್ವಾಮಾದಲ್ಲಿ 2019ರಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಪುಲ್ವಾಮಾದಲ್ಲಿ ಹುತಾತ್ಮರಾದ ಧೈರ್ಯಶಾಲಿ ವೀರರಿಗೆ ನಾನು ಗೌರವ ಸಲ್ಲಿಸುತ್ತೇನೆ. ನಮ್ಮ ದೇಶಕ್ಕಾಗಿ ಅವರ ಸೇವೆ ಮತ್ತು ತ್ಯಾಗವನ್ನು ಸದಾ ಸ್ಮರಿಸಲಾಗುತ್ತದೆ" ಎಂದು ಅದರಲ್ಲಿ ಹೇಳಿದ್ದಾರೆ.
***
(रिलीज़ आईडी: 2005850)
आगंतुक पटल : 103
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam