ಪ್ರಧಾನ ಮಂತ್ರಿಯವರ ಕಛೇರಿ
ಇಂಡೋನೇಷ್ಯಾ ಹೊಸ ಅಧ್ಯಕ್ಷರಾಗಿ ಚುನಾಯಿತರಾದ ಪ್ರಬೋವೊ ಸುಬಿಯಾಂಟೊ ಮತ್ತು ಅಲ್ಲಿನ ಜನತೆಗೆ ಪ್ರಧಾನಿ ಅಭಿನಂದನೆ
प्रविष्टि तिथि:
18 FEB 2024 8:47PM by PIB Bengaluru
ಇಂಡೋನೇಷ್ಯಾದ ಯಶಸ್ವಿ ಅಧ್ಯಕ್ಷೀಯ ಚುನಾವಣೆಯಲ್ಲಿ ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಮತ್ತು ಜನತೆಯನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಭಿನಂದಿಸಿದರು.
ಈ ಕುರಿತು ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಮಾಡಿದ್ದು;
“ಯಶಸ್ವಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮುನ್ನಡೆ ಸಾಧಿಸಿರುವ ಪ್ರಬೋವೊ ಸುಬಿಯಾಂಟೊ ಅವರಿಗೆ ಇಂಡೋನೇಷ್ಯಾದ ಜನತೆಗೆ ಅಭಿನಂದನೆಗಳು. ಭಾರತ ಮತ್ತು ಇಂಡೋನೇಷ್ಯಾ ನಡುವಿನ ಸಮಗ್ರ ಕಾರ್ಯತಂತ್ರ ಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸಲು ಮತ್ತು ಹೊಸ ಅಧ್ಯಕ್ಷರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತೇನೆ” ಎಂದು ಪ್ರಧಾನಿ ಶುಭ ಕೋರಿದ್ದಾರೆ.
***
(रिलीज़ आईडी: 2007025)
आगंतुक पटल : 162
इस विज्ञप्ति को इन भाषाओं में पढ़ें:
Bengali
,
English
,
Urdu
,
Marathi
,
हिन्दी
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam