ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

प्रविष्टि तिथि: 19 FEB 2024 9:54AM by PIB Bengaluru

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;

“ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನಗಳು. ದೂರದೃಷ್ಟಿಯ ನಾಯಕ, ನಿರ್ಭೀತ ಯೋಧ, ಸಂಸ್ಕೃತಿಯ ರಕ್ಷಕ ಮತ್ತು ಉತ್ತಮ ಆಡಳಿತ ಸಾಕಾರಗೊಳಿಸಿದ ಮೂರ್ತರೂಪ, ಅವರ ಜೀವನವು ಅನೇಕ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ”

 “छत्रपती शिवाजी महाराज यांना त्यांच्या जयंतीनिमित्त विनम्र अभिवादन. दूरदर्शी नेते, निर्भीड योद्धे, संस्कृतीचे रक्षक आणि सुशासनाचे मूर्त रूप , त्यांचे जीवन अनेक पिढ्यांसाठी प्रेरणादायी आहे.”

********


(रिलीज़ आईडी: 2007117) आगंतुक पटल : 138
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali-TR , Bengali , Assamese , Manipuri , Punjabi , Gujarati , Odia , Tamil , Telugu , Malayalam