ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನಮಂತ್ರಿಯವರು ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜ್ ಜಿ ಅವರ ಬಗ್ಗೆ ತಮ್ಮ  ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

प्रविष्टि तिथि: 21 FEB 2024 11:17AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜ್ ಜಿ ಅವರ ಕುರಿತು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿ ಬರೆದಿದ್ದಾರೆ. ಶ್ರೀ ಮೋದಿಯವರು  narendramodi.in  ಜಾಲತಾಣದಲ್ಲಿ ಹಂಚಿಕೊಂಡ ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ ಮಹಾರಾಜ್ ಜಿ ಅವರ ಬಗ್ಗೆ  ಬರೆದ ಲೇಖನದ  ಕೊಂಡಿಯನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ  ಬರೆದಿದ್ದಾರೆ :

"ನಾನು ಅನೇಕ ವರ್ಷಗಳಿಂದ ಪಡೆದುಕೊಂಡಿರುವ ಸಂತ ಶಿರೋಮಣಿ ಆಚಾರ್ಯ ಶ್ರೀ 108 ವಿದ್ಯಾಸಾಗರ್ ಜಿ ಮಹಾರಾಜ್ ಜಿ ಅವರ ಬಗ್ಗೆ ನನ್ನ ಭಾವನೆಗಳನ್ನು ಬರೆದಿದ್ದೇನೆ. ಮಾನವೀಯತೆಗೆ ಅವರ ಕೊಡುಗೆ ಅಮೂಲ್ಯವಾಗಿದೆ."

https://www.narendramodi.in/hi/a-tribute-to-sant-shiromani-acharya-shri-108-vidhyasagar-ji-maharaj-jee

***


(रिलीज़ आईडी: 2007624) आगंतुक पटल : 138
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Assamese , Manipuri , Punjabi , Gujarati , Odia , Tamil , Telugu , Malayalam