ಪ್ರಧಾನ ಮಂತ್ರಿಯವರ ಕಛೇರಿ
ಗುಜರಾತ್ ನ ದ್ವಾರಕಾಧೀಶ ದೇವಾಲಯಕ್ಕೆ ಪ್ರಧಾನಿ ಭೇಟಿ
Posted On:
25 FEB 2024 1:29PM by PIB Bengaluru
ಪ್ರಧಾನಮಂತ್ರಿ ಶ್ರೀನರೇಂದ್ರ ಮೋದಿ ಅವರು ಗುಜರಾತ್ ನ ದ್ವಾರಕಾಧೀಶ್ ದೇವಾಲಯಕ್ಕೆ ಭೇಟಿ ನೀಡಿದರು.
ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
“ದ್ವಾರಾಕಾಧೀಶ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದೆ. ಜೈ ಶ್ರೀ ಕೃಷ್ಣ”
(Release ID: 2008915)
Visitor Counter : 76
Read this release in:
English
,
Urdu
,
Marathi
,
Hindi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam