ಪ್ರಧಾನ ಮಂತ್ರಿಯವರ ಕಛೇರಿ
ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಘಟಿಸಿದ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಗಳಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
24 FEB 2024 6:55PM by PIB Bengaluru
ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ಘಟಿಸಿದ ಅಪಘಾತದಿಂದ ಸಂಭವಿಸಿದ ಜೀವಹಾನಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ತಿಳಿಸಿದ್ದಾರೆ;
“हृदयविदारक! उत्तर प्रदेश के कासगंज में ट्रैक्टर ट्रॉली के तालाब में गिरने से हुआ हादसा दुख से भर देने वाला है। इसमें जिन्होंने अपने प्रियजनों को खोया है, उनके प्रति मेरी शोक-संवेदनाएं। इसके साथ ही मैं घायलों के शीघ्र स्वस्थ होने की कामना करता हूं। राज्य सरकार की निगरानी में स्थानीय प्रशासन पीड़ितों की हरसंभव मदद में जुटा है: ಪ್ರಧಾನಮಂತ್ರಿ @narendramodi”
***
(ಪ್ರಕಟಣೆ ಐ.ಡಿ.: 2009054)
ವಿಸಿಟರ್ ಕೌಂಟರ್ : 89
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam