ಪ್ರಧಾನ ಮಂತ್ರಿಯವರ ಕಛೇರಿ
ವೀರ ಸಾವರ್ಕರ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಗೌರವ ನಮನ ಸಲ್ಲಿಸಿದ ಪ್ರಧಾನ ಮಂತ್ರಿಗಳು
ಪ್ರಕಟಣಾ ದಿನಾಂಕ:
26 FEB 2024 9:07AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೀರ ಸಾವರ್ಕರ್ ಅವರ ಪುಣ್ಯ ತಿಥಿ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಈ ಸಂಬಂಧ 'ಎಕ್ಸ್' ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನ ಮಂತ್ರಿಗಳು,
“ವೀರ ಸಾವರ್ಕರ್ ಅವರ ಪುಣ್ಯ ತಿಥಿಯಂದು ಅವರಿಗೆ ನಮನಗಳು. ಅವರ ಧೈರ್ಯ ಮನೋಭಾವ ಮತ್ತು ನಮ್ಮ ರಾಷ್ಟ್ರದ ಸ್ವಾತಂತ್ರ್ಯ ಮತ್ತು ಸಮಗ್ರತೆಗೆ ಅವರ ಅಚಲವಾದ ಸಮರ್ಪಣೆಯನ್ನು ಭಾರತವು ಸದಾ ಸ್ಮರಿಸುತ್ತದೆ. ಅವರ ಕೊಡುಗೆಗಳು ನಮ್ಮ ದೇಶದ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಶ್ರಮಿಸಲು ನಮಗೆ ಸ್ಫೂರ್ತಿ ನೀಡುತ್ತವೆ," ಎಂದು ಹೇಳಿಕೊಂಡಿದ್ದಾರೆ.
******
(ಪ್ರಕಟಣೆ ಐ.ಡಿ.: 2009092)
ವಿಸಿಟರ್ ಕೌಂಟರ್ : 136
ಪ್ರಕಟಣೆಯನ್ನು ಇದರಲ್ಲಿ ಓದಿ:
Assamese
,
English
,
Urdu
,
हिन्दी
,
Marathi
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam