ಪ್ರಧಾನ ಮಂತ್ರಿಯವರ ಕಛೇರಿ
ಮಧುರೈ ಮೀನಾಕ್ಷಿ ಅಮ್ಮನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ
Posted On:
27 FEB 2024 10:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧುರೈ ಮೀನಾಕ್ಷಿ ಅಮ್ಮನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:
"ಮಧುರೈ ಮೀನಾಕ್ಷಿ ಅಮ್ಮನ ದೇವಸ್ಥಾನದಲ್ಲಿ ಪ್ರಾರ್ಥಿಸಲು ಆಶೀರ್ವದಿಸುತ್ತೇನೆ," ಎಂದಿದ್ದಾರೆ.
***
(Release ID: 2009796)
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam