ಪ್ರಧಾನ ಮಂತ್ರಿಯವರ ಕಛೇರಿ
ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿಯವರು
Posted On:
28 FEB 2024 8:36AM by PIB Bengaluru
ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಶ್ರೀ ಮೋದಿ ಅವರು ವೈಜ್ಞಾನಿಕ ಮನೋಧರ್ಮ, ನಾವೀನ್ಯತೆ ಮತ್ತು ತಂತ್ರಜ್ಞಾನದ ಕುರಿತು ತಮ್ಮ ಆಲೋಚನೆಗಳ ವಿಡಿಯೊವನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರಿತಿ ಸಂದೇಶ ಕಳುಹಿಸಿದ್ದಾರೆ;
“ರಾಷ್ಟ್ರೀಯ ವಿಜ್ಞಾನ ದಿನದ ಶುಭಾಶಯಗಳು. ಯುವಜನರಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಉತ್ತೇಜಿಸಲು ನಮ್ಮ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ವಿಕಸಿತ ಭಾರತದ ನಮ್ಮ ಕನಸನ್ನು ನನಸಾಗಿಸಲು ಇದು ಮುಖ್ಯವಾಗಿದೆ.
***
(Release ID: 2009835)
Visitor Counter : 88
Read this release in:
Assamese
,
English
,
Urdu
,
Hindi
,
Marathi
,
Bengali
,
Bengali-TR
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam