ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ  ಪಶ್ಚಿಮ ಬಂಗಾಳದ ಮುಖ್ಯಮಂತ್ರಿ

Posted On: 01 MAR 2024 7:32PM by PIB Bengaluru

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:

"ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಕು. ಮಮತಾ ಬ್ಯಾನರ್ಜಿ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು."
 

***



(Release ID: 2011217) Visitor Counter : 50