ಪ್ರಧಾನ ಮಂತ್ರಿಯವರ ಕಛೇರಿ

ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದ  ಪಶ್ಚಿಮ ಬಂಗಾಳದ ರಾಜ್ಯಪಾಲರು

Posted On: 01 MAR 2024 7:34PM by PIB Bengaluru

ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ. ಸಿ. ವಿ. ಆನಂದ ಬೋಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯವು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ:

"ಪಶ್ಚಿಮ ಬಂಗಾಳದ ರಾಜ್ಯಪಾಲ ಡಾ ಸಿ. ವಿ. ಆನಂದ ಬೋಸ್ ಅವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು."

***



(Release ID: 2011219) Visitor Counter : 43