ಪ್ರಧಾನ ಮಂತ್ರಿಯವರ ಕಛೇರಿ
ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಪ್ರಾರ್ಥನೆ ಸಲ್ಲಿಸಿದರು
प्रविष्टि तिथि:
05 MAR 2024 11:41AM by PIB Bengaluru
ತೆಲಂಗಾಣದ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಪ್ರಧಾನಮಂತ್ರಿಯವರು ಶ್ರೀ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದರು
ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿ ತಿಳಿಸಿದ್ದಾರೆ:
"ಸಿಕಂದರಾಬಾದಿನ ಶ್ರೀ ಉಜ್ಜಯಿನಿ ಮಹಾಕಾಳಿ ದೇವಸ್ಥಾನದಲ್ಲಿ ಎಲ್ಲಾ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು."
***
(रिलीज़ आईडी: 2012586)
आगंतुक पटल : 97
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam