ಪ್ರಧಾನ ಮಂತ್ರಿಯವರ ಕಛೇರಿ
ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಶೆಹಬಾಜ್ ಷರೀಫ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
05 MAR 2024 10:18AM by PIB Bengaluru
ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಶೆಹಬಾಜ್ ಷರೀಫ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಎಕ್ಸ್ ಖಾತೆಯಲ್ಲಿ ಈ ರೀತಿ ಸಂದೇಶ ಹಾಕಿದ್ದಾರೆ:
"ಪಾಕಿಸ್ತಾನದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಶೆಹಬಾಜ್ ಷರೀಫ್ ಅವರಿಗೆ ಅಭಿನಂದನೆಗಳು.
***
(Release ID: 2012590)
Read this release in:
English
,
Urdu
,
Hindi
,
Marathi
,
Bengali-TR
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam