ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

​​​​​​​ ಪದ್ಮ ವಿಭೂಷಣ ಪುರಸ್ಕೃತ ಖ್ಯಾತ ನಟಿ ವೈಜಯಂತಿಮಾಲಾ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಕಟಣಾ ದಿನಾಂಕ: 04 MAR 2024 10:14PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪದ್ಮ ವಿಭೂಷಣ ಪುರಸ್ಕೃತೆ, ಹಿರಿಯ ನಟಿ ವೈಜಯಂತಿ ಮಾಲಾ ಅವರನ್ನು ಭೇಟಿಯಾದರು. ಭಾರತೀಯ ಚಿತ್ರರಂಗಕ್ಕೆ ಅವರ ಅಭೂತಪೂರ್ವ ಕೊಡುಗೆಗಾಗಿ ದೇಶಾದ್ಯಂತ ಅವರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಹೇಳಿದರು.

ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ಪೋಸ್ಟ್‌ ನಲ್ಲಿ ಹೀಗೆ ಬರೆದಿದ್ದಾರೆ:

“ಚೆನ್ನೈನಲ್ಲಿ ವೈಜಯಂತಿಮಾಲಾ ಅವರನ್ನು ಭೇಟಿಯಾಗಿರುವುದು ಸಂತಸ ತಂದಿದೆ. ಅವರು ಈಗಷ್ಟೇ ಪದ್ಮ ವಿಭೂಷಣ ಪುರಸ್ಕಾರ ಪಡೆದಿದ್ದಾರೆ. ಭಾರತೀಯ ಚಿತ್ರರಂಗಕ್ಕೆ ಅವರ ಅನುಪಮ ಕೊಡುಗೆಯಿಂದಾಗಿ ದೇಶಾದ್ಯಂತ ಅವರು ಮೆಚ್ಚುಗೆ ಪಡೆದಿದ್ದಾರೆ.

***


(ಪ್ರಕಟಣೆ ಐ.ಡಿ.: 2012621) ವಿಸಿಟರ್ ಕೌಂಟರ್ : 122