ಪ್ರಧಾನ ಮಂತ್ರಿಯವರ ಕಛೇರಿ
ತಮಿಳುನಾಡು ಮಾಜಿ ಸಚಿವ ಡಾ ಹೆಚ್ ವಿ ಹಂದೆ ಭೇಟಿ ಮಾಡಿದ ಪ್ರಧಾನಿ ಮೋದಿ
प्रविष्टि तिथि:
04 MAR 2024 11:15PM by PIB Bengaluru
ತಮಿಳುನಾಡು ಸರ್ಕಾರದ ಮಾಜಿ ಸಚಿವ ಡಾ ಹೆಚ್ ವಿ ಹಂದೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಬರೆದುಕೊಂಡಿರುವ ಪ್ರಧಾನ ಮಂತ್ರಿಗಳು,
"ತಮಿಳುನಾಡು ಸರ್ಕಾರದ ಗೌರವಾನ್ವಿತ ರಾಜಕಾರಣಿ, ಬುದ್ಧಿಜೀವಿ ಮತ್ತು ಮಾಜಿ ಸಚಿವ ಡಾ. ಹೆಚ್.ವಿ. ಹಂದೆ ಅವರು ಚೆನ್ನೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ನನ್ನನ್ನು ಆಶೀರ್ವದಿಸಲು ಬಂದರು. ನಾನು ಅವರಿಗೆ ಕೃತಜ್ಞನಾಗಿದ್ದೇನೆ. ವಿಕಸಿತ ಭಾರತ ನಿರ್ಮಿಸಲು ನಾವು ಶ್ರಮಿಸುತ್ತೇವೆ ಎಂದು ಅವರಿಗೆ ಭರವಸೆ ನೀಡಿದ್ದೇನೆ'' ಎಂದು ಬರೆದುಕೊಂಡಿದ್ದಾರೆ.
***
(रिलीज़ आईडी: 2012630)
आगंतुक पटल : 88
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam