ಪ್ರಧಾನ ಮಂತ್ರಿಯವರ ಕಛೇರಿ
ಶ್ರೀಮತಿ ಸುಧಾ ಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಕ್ಕೆ ಪ್ರಧಾನಮಂತ್ರಿ ಸಂತಸ
प्रविष्टि तिथि:
08 MAR 2024 2:13PM by PIB Bengaluru
ಶ್ರೀಮತಿ ಸುಧಾ ಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ಪ್ರಧಾನ ಮಂತ್ರಿ X ನಲ್ಲಿ ಪೋಸ್ಟ್ ಈ ಕುರಿತು ಸಂದೇಶ ನೀಡಿದ್ದಾರೆ.
"ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಜಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಸಂತೋಷ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜೀ ಅವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮಗೆ ಪ್ರಬಲವಾದ ಬೆಂಬಲ ಒದಗಿಸಲಿದೆ. 'ನಾರಿ ಶಕ್ತಿ', ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರು ಸಂಸದೀಯ ಪ್ರಯಾಣ ಸುಖಕರವಾಗಿರಲಿ" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.
***
(रिलीज़ आईडी: 2013327)
आगंतुक पटल : 133
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam