ಪ್ರಕಟಣಾ ದಿನಾಂಕ:
08 MAR 2024 3:29PM by PIB Bengaluru
ಸ್ವಸಹಾಯ ಗುಂಪುಗಳೊಂದಿಗೆ ಸಂಪರ್ಕ ಹೊಂದಿರುವ ಮಹಿಳೆಯರು ವಿಕಸಿತ ಭಾರತ ನಿರ್ಮಾಣಕ್ಕಾಗಿ ಭಾರತಕ್ಕೆ ಬಲವಾದ ಕೊಂಡಿಗಳಾಗಿದ್ದಾರೆ ಎಂದು ಮಹಿಳಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಪೋಸ್ಟ್ ಮಾಡಿದ್ದಾರೆ.
"लखपति दीदी योजना देशभर में महिलाओं को सशक्त बनाने का एक बड़ा माध्यम बन रही है। स्वयं सहायता समूह से जुड़ी हमारी माताएं-बहनें और बेटियां विकसित भारत के निर्माण की एक मजबूत कड़ी हैं।"
******