ಪ್ರಧಾನ ಮಂತ್ರಿಯವರ ಕಛೇರಿ
ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಯಾಬ್ ಸೈನಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು
ಪ್ರಕಟಣಾ ದಿನಾಂಕ:
12 MAR 2024 9:17PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಯಾಬ್ ಸೈನಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಹರಿಯಾಣ ಸಂಪುಟದ ಸಚಿವರ ತಂಡಕ್ಕೆ ಅವರು ಶುಭ ಕೋರಿದ್ದಾರೆ.
ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ;
"ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @NayabSainiBJP ಜೀ ಅವರಿಗೆ ಅಭಿನಂದನೆಗಳು. ಹರಿಯಾಣದ ಜನರ ಆಕಾಂಕ್ಷೆಗಳನ್ನು ಈಡೇರಿಸುವಲ್ಲಿ ಅವರ ಪ್ರಯತ್ನಗಳಿಗೆ ಅವರಿಗೆ ಮತ್ತು ಅವರ ಸಚಿವರ ತಂಡಕ್ಕೆ ಶುಭ ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.
***
(ಪ್ರಕಟಣೆ ಐ.ಡಿ.: 2015572)
ವಿಸಿಟರ್ ಕೌಂಟರ್ : 129
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam