ರಾಷ್ಟ್ರಪತಿಗಳ ಕಾರ್ಯಾಲಯ
ಪತ್ರಿಕಾ ಪ್ರಕಟಣೆ
प्रविष्टि तिथि:
20 MAR 2024 11:37AM by PIB Bengaluru
ಪ್ರಧಾನ ಮಂತ್ರಿಯವರ ಸಲಹೆಯಂತೆ ಭಾರತದ ರಾಷ್ಟ್ರಪತಿಗಳು, ಸಂವಿಧಾನದ 75ನೇ ವಿಧಿಯ ಕಲಂ(2) ರ ಅಡಿಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸಚಿವ ಸಂಪುಟಕ್ಕೆ ಶ್ರೀ ಪಶುಪತಿ ಕುಮಾರ್ ಪರಾಸ್ ಅವರು ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಇದಲ್ಲದೆ, ಪ್ರಧಾನಮಂತ್ರಿಯವರ ಸಲಹೆಯಂತೆ, ಕ್ಯಾಬಿನೆಟ್ ಸಚಿವರಾದ ಶ್ರೀ ಕಿರಣ್ ರಿಜಿಜು ಅವರಿಗೆ ಹೆಚ್ಚುವರಿಯಾಗಿ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಉಸ್ತುವಾರಿಯನ್ನು ನಿಯೋಜಿಸಲು ಆದೇಶಿಸಲಾಗಿದೆ.
*****
(रिलीज़ आईडी: 2015684)
आगंतुक पटल : 119