ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ನವದೆಹಲಿಯಲ್ಲಿ ನಡೆದ NBT ಆಲ್ ಮಹಿಳಾ ಬೈಕ್ ರ‍್ಯಾಲಿ ಶ್ಲಾಘಿಸಿದ ಪ್ರಧಾನಿ

Posted On: 10 MAR 2024 8:10PM by PIB Bengaluru

ಪ್ರಧಾನಮಂತ್ರಿ ಶ್ರೀ  ಮೋದಿ ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ನವದೆಹಲಿಯಲ್ಲಿ  ನವಭಾರತ್ ಟೈಮ್ಸ್ ಆಯೋಜಿಸಿದ್ದ ಮಹಿಳಾ ಬೈಕ್ ರ‍್ಯಾಲಿಯನ್ನು ಶ್ಲಾಘಿಸಿದ್ದಾರೆ.

ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.

“ಅತ್ಯಂತ ಉತ್ಸಾಹ ಭರಿತವಾಗಿ ಈ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಎಲ್ಲ ಮಹಿಳೆಯರಿಗೆ ಶುಭಾಶಯಗಳು, ನಮ್ಮ ಸಹೋದರಿಯರು ಮತ್ತು ಮಕ್ಕಳು ನಮ್ಮ ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ರೀತಿಯ ಅಪರೂಪದ ಕಾರ್ಯಕ್ರಮ ಆಯೋಜಿಸಿದ ನವಭಾರತ್‌ ಟೈಮ್ಸ್‌ ಗೂ ಅಭಿನಂದನೆಗಳು" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

*********

 


(Release ID: 2015935) Visitor Counter : 47