ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ಯೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಲಾದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷಾರ್ಥ ಹಾರಾಟಕ್ಕೆ ಮಿಷನ್ ದಿವ್ಯಾಸ್ತ್ರಕ್ಕೆ ಪ್ರಧಾನಮಂತ್ರಿ ಶ್ಲಾಘನೆ.

Posted On: 11 MAR 2024 6:56PM by PIB Bengaluru

ಸ್ವತಂತ್ರವಾಗಿ ಟಾರ್ಗೆಟಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡಿಆರ್‌ಡಿಒ ವಿಜ್ಞಾನಿಗಳನ್ನು ಶ್ಲಾಘಿಸಿದರು.

ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ:

ಮಲ್ಟಿಪಲ್ ಇಂಡಿಪೆಂಡೆಂಟ್ಲಿ ಟಾರ್ಗೆಟೆಬಲ್ ರೀ-ಎಂಟ್ರಿ ವೆಹಿಕಲ್ (ಎಂಐಆರ್‌ವಿ) ತಂತ್ರಜ್ಞಾನದೊಂದಿಗೆ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆ ಮಿಷನ್ ದಿವ್ಯಾಸ್ತ್ರಕ್ಕಾಗಿ ನಮ್ಮ DRDO ವಿಜ್ಞಾನಿಗಳ ಬಗ್ಗೆ ಹೆಮ್ಮೆಯಿದೆ" ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

*****


(Release ID: 2015940) Visitor Counter : 99