ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಶೀಘ್ರ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

ಪ್ರಕಟಣಾ ದಿನಾಂಕ: 14 MAR 2024 10:21PM by PIB Bengaluru

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಶ್ರೀಮತಿ ಮಮತಾ ಬ್ಯಾನರ್ಜಿ ಅವರು ಗಾಯದಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾರೈಸಿದ್ದಾರೆ. 

ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿರುವ ಅವರು:

"ಮಮತಾ ದೀದಿ ಅವರು ಗಾಯದಿಂದ ಶೀಘ್ರವಾಗಿ ಚೇತರಿಸಿಕೊಳ್ಳಲಿ ಮತ್ತು ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ." ಎಂದು ಬರೆದುಕೊಂಡಿದ್ದಾರೆ.

 

****


(ಪ್ರಕಟಣೆ ಐ.ಡಿ.: 2016381) ವಿಸಿಟರ್ ಕೌಂಟರ್ : 106