ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ ಹರಿಯಾಣ ಸಿಎಂ 

ಪ್ರಕಟಣಾ ದಿನಾಂಕ: 14 MAR 2024 1:18PM by PIB Bengaluru

ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಈ ಬಗ್ಗೆ ಪ್ರಧಾನ ಮಂತ್ರಿಗಳ ಕಾರ್ಯಾಲಯವು ಟ್ವೀಟ್ ಮಾಡಿ:

ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು ಎಂದು ಬರೆದುಕೊಂಡಿದೆ.

 

****


(ಪ್ರಕಟಣೆ ಐ.ಡಿ.: 2016383) ವಿಸಿಟರ್ ಕೌಂಟರ್ : 99