ರಾಷ್ಟ್ರಪತಿಗಳ ಕಾರ್ಯಾಲಯ
2024ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
Posted On:
22 APR 2024 10:08PM by PIB Bengaluru
ಭಾರತದ ಉಪರಾಷ್ಟ್ರಪತಿ, ಪ್ರಧಾನಿ, ಕೇಂದ್ರ ಗೃಹ ವ್ಯವಹಾರಗಳ ಸಚಿವರು ಮತ್ತು ಇತರ ಗಣ್ಯರ ಉಪಸ್ಥಿತಿಯಲ್ಲಿ ಇಂದು (ಏಪ್ರಿಲ್ 22, 2024) ರಾಷ್ಟ್ರಪತಿ ಭವನದಲ್ಲಿ ನಡೆದ ನಾಗರಿಕ ಪ್ರತಿಷ್ಠಾಪನಾ ಸಮಾರಂಭ -1 ರಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2024 ನೇ ಸಾಲಿನ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ನೋಡಲು ದಯವಿಟ್ಟು ಇಲ್ಲಿ ಕ್ಲಿಕ್ ಮಾಡಿ:
https://static.pib.gov.in/WriteReadData/specificdocs/documents/2024/apr/doc2024422333001.pdf
*****
(Release ID: 2018574)
Visitor Counter : 167