ರಾಷ್ಟ್ರಪತಿಗಳ ಕಾರ್ಯಾಲಯ
azadi ka amrit mahotsav

ಸಿವಿಲ್ ಇನ್ವೆಸ್ಟಿಚರ್ ಸಮಾರಂಭ-II ನಲ್ಲಿ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ 

प्रविष्टि तिथि: 09 MAY 2024 8:51PM by PIB Bengaluru

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು(ಮೇ 9, 2024) ನಡೆದ ಸಿವಿಲ್ ಇನ್ವೆಸ್ಟಿಚರ್ ಸಮಾರಂಭ-IIದಲ್ಲಿ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2024ನೇ ಸಾಲಿನ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಸಾಧಕರಿಗೆ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿಗಳು, ಪ್ರಧಾನಮಂತ್ರಿಗಳು, ಕೇಂದ್ರ ಗೃಹ ಸಚಿವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

https://static.pib.gov.in/WriteReadData/specificdocs/documents/2024/may/doc202459335801.pdf

******


(रिलीज़ आईडी: 2020211) आगंतुक पटल : 111
इस विज्ञप्ति को इन भाषाओं में पढ़ें: Tamil , English , Urdu , हिन्दी , Marathi , Punjabi , Gujarati , Telugu , Malayalam