ರಾಷ್ಟ್ರಪತಿಗಳ ಕಾರ್ಯಾಲಯ
ನಾಳೆ ಚೇಂಜ್ ಆಫ್ ಗಾರ್ಡ್ ಸಮಾರಂಭ ಇಲ್ಲ
Posted On:
24 MAY 2024 7:10PM by PIB Bengaluru
ದೆಹಲಿಯಲ್ಲಿ ಸಾರ್ವತ್ರಿಕ ಚುನಾವಣೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನದಲ್ಲಿ ನಾಳೆ (ಮೇ 25) ಚೇಂಜ್ ಆಫ್ ಗಾರ್ಡ್ ಸಮಾರಂಭ ಇರುವುದಿಲ್ಲ.
*****
(Release ID: 2021576)
Visitor Counter : 29