ರಾಷ್ಟ್ರಪತಿಗಳ ಕಾರ್ಯಾಲಯ
ಪತ್ರಿಕಾ ಪ್ರಕಟಣೆ
ಪ್ರಕಟಣಾ ದಿನಾಂಕ:
05 JUN 2024 2:18PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ತಮ್ಮ ಮಂತ್ರಿಮಂಡಲ ಸದಸ್ಯರ ಜೊತೆ ಪ್ರಧಾನಿ ಹುದ್ದೆಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಪ್ರಧಾನಿ ಮೋದಿಯವರ ರಾಜೀನಾಮೆ ಪತ್ರ ಸ್ವೀಕರಿಸಿದ ರಾಷ್ಟ್ರಪತಿಗಳು ಅದನ್ನು ಅಂಗೀಕರಿಸಿ ನೂತನ ಸರ್ಕಾರ ಮತ್ತು ಮಂತ್ರಿ ಮಂಡಲ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯುವಂತೆ ಕೋರಿದರು.
*****
(ಪ್ರಕಟಣೆ ಐ.ಡಿ.: 2022819)
ವಿಸಿಟರ್ ಕೌಂಟರ್ : 175
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Khasi
,
Urdu
,
हिन्दी
,
Hindi_MP
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam