ರಾಷ್ಟ್ರಪತಿಗಳ ಕಾರ್ಯಾಲಯ
ಪತ್ರಿಕಾ ಪ್ರಕಟಣೆ
प्रविष्टि तिथि:
05 JUN 2024 5:36PM by PIB Bengaluru
ಜೂನ್ 5, 2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ತಕ್ಷಣದಿಂದ ಜಾರಿಗೆ ಬರುವಂತೆ 17ನೇ ಲೋಕಸಭೆಯನ್ನು ವಿಸರ್ಜಿಸುವಂತೆ ರಾಷ್ಟ್ರಪತಿಗಳಿಗೆ ಸಲಹೆ ನೀಡಿದರು.
ರಾಷ್ಟ್ರಪತಿಗಳು ಜೂನ್ 5, 2024ರಂದು ಸಚಿವ ಸಂಪುಟ ಸಭೆಯ ಸಲಹೆಯನ್ನು ಸ್ವೀಕರಿಸಿ, ಸಂವಿಧಾನದ 85ನೇ ವಿಧಿಯ ಕಲಂ (2)ರ ಉಪ-ಷರತ್ತು (ಬಿ) ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸಿ 17ನೇ ಲೋಕಸಭೆಯನ್ನು ವಿಸರ್ಜಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ.
*****
(रिलीज़ आईडी: 2022988)
आगंतुक पटल : 106
इस विज्ञप्ति को इन भाषाओं में पढ़ें:
Malayalam
,
English
,
Khasi
,
Urdu
,
हिन्दी
,
Hindi_MP
,
Marathi
,
Bengali
,
Manipuri
,
Assamese
,
Punjabi
,
Odia
,
Tamil